New Ration Card Application – ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ ಆಸಕ್ತಿ ಇರುವವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ! ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿರುವ ಕುಟುಂಬಗಳಿಗೆ ಇದೀಗ ಒಂದು ಭರ್ಜರಿ ಗುಡ್ ನ್ಯೂಸ್, ಹೌದು ಗೆಳೆಯರೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಮತ್ತೆ ಅವಕಾಶ ಮಾಡಿಕೊಡಲಾಗಿದ್ದು ಈ ಒಂದು ಲೇಖನಯ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿ ತಿಳಿದುಕೊಳ್ಳೋಣ
ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ (New Ration Card Application).?
ಹೌದು ಗೆಳೆಯರೇ ನೀವೇನಾದರೂ ಹೊಸ ರೇಷನ್ ಕಾರ್ಡ್ ಅಥವಾ ಹೊಸ ಪಡಿತರ ಚೀಟಿ ಪಡೆಯಲು ಬಯಸುತ್ತಿದ್ದೀರಾ ಹಾಗಾದ್ರೆ ನೀವು ಮೊದಲು ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ, ಅಂತವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಆಸಕ್ತಿ ಇರುವವರು ಅರ್ಜಿ ಸಲ್ಲಿಕೆ ಮಾಡಬಹುದು

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ದಿನಾಂಕ 04 ಅಕ್ಟೋಬರ್ 2025 ರಿಂದ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಹೌದು ಸ್ನೇಹಿತರೆ ವಿಶೇಷ ಅಂದರೆ ಈ ಶ್ರಮ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಅಥವಾ ಫಲಾನುಭವಿಗಳಿಗೆ ಮಾತ್ರ ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.
ಆದ್ದರಿಂದ ನಿಮ್ಮ ಬಳಿ ಈ ಶ್ರಮ ಕಾರ್ಡ್ ಇದ್ದರೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಇತರೆ ಆನ್ಲೈನ್ ಕೇಂದ್ರಗಳಿಗೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ಒಳಗಡೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ಆಹಾರ ಇಲಾಖೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಮತ್ತು ಯಾರು ಅರ್ಜಿ ಸಲ್ಲಿಕೆ ಮಾಡಬಹುದು..?
ಸ್ನೇಹಿತರೆ ಪ್ರಸ್ತುತ ಹೊಸ ರೇಷನ್ ಕಾರ್ಡ್ ಪಡೆಯಲು ಈ ಶ್ರಮ ಕಾರ್ಡ್ ಹೊಂದಿದಂತ ಫಲಾನುಭವಿಗಳಿಗೆ ಮಾತ್ರ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ನಿಮ್ಮ ಬಳಿ ಈ ಶ್ರಮ ಕಾರ್ಡ್ ಇದ್ದರೆ ನೀವು ಕೂಡಲೇ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಅಥವಾ ಆಹಾರ ಇಲಾಖೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಬಹುದು

ಇ-ಶ್ರಮ ಕಾರ್ಡ್ ಹೊಂದಿದಂತ ಫಲಾನುಭವಿಗಳಿಗೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಮಾರ್ಚ್ 2025 ನಿಗದಿ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ವಿಸ್ತರಣೆ (New Ration Card Application).?
ಹೌದು ಸ್ನೇಹಿತರೆ ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಇದ್ದರೆ ನೀವು ನಿಮ್ಮ ಪಡಿತರ ಚೀಟಿಯಲ್ಲಿ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಹಾಗೂ ಸದಸ್ಯರನ್ನು ತೆಗೆದುಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಇತರೆ ಯಾವುದೇ ಕೆಲಸ ಮಾಡಲು ಮತ್ತೆ ಸುಧೀರ್ಘವಾಗಿ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ದಿನಾಂಕ 31 ಮಾರ್ಚ್ 2026ರವರೆಗೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಅಥವಾ ಯಾವುದೇ ಬದಲಾವಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ
ಆದ್ದರಿಂದ ನಿಮ್ಮ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಅಥವಾ ಯಾವುದೇ ರೀತಿ ಬದಲಾವಣೆ ಮಾಡಲು ಬಯಸುತ್ತಿದ್ದರೆ ನೀವು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ಒಳಗಡೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ತಿದ್ದುಪಡಿ ಮಾಡಿಸಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (New Ration Card Application Documents).?
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇ-ಶ್ರಮ್ ಕಾರ್ಡ್ (ಹೊಸ ಅರ್ಜಿಗೆ)
- ರೇಷನ್ ಕಾರ್ಡ್ (ತಿದ್ದುಪಡಿಗೆ)
- ಮೊಬೈಲ್ ಸಂಖ್ಯೆ
- ಜನನ ಪ್ರಮಾಣ ಪತ್ರ ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ
- ಇತರೆ ಅಗತ್ಯ ದಾಖಲಾತಿಗಳು
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾಗಿದೆ ಹಾಗಾದರೆ ಈ ಲೇಖನವನ್ನು ಶೇರ್ ಮಾಡಿ ಮತ್ತು ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಇತರ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದ್ದರೆ ನೀವು ಕೂಡಲೇ
ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಬಹುದು
I want to ration card
Ration card