Canara Bank Personal loan – ಕೆನರಾ ಬ್ಯಾಂಕ್ ನೀಡುತ್ತಿದೆ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ವೈಯಕ್ತಿಕ ಸಾಲ ಸೌಲಭ್ಯ.! ಈ ರೀತಿ ಅರ್ಜಿ ಸಲ್ಲಿಸಿ

Canara Bank Personal loan – ಕೆನರಾ ಬ್ಯಾಂಕ್ ನೀಡುತ್ತಿದೆ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ವೈಯಕ್ತಿಕ ಸಾಲ ಸೌಲಭ್ಯ.! ಈ ರೀತಿ ಅರ್ಜಿ ಸಲ್ಲಿಸಿ 

ನಮಸ್ಕಾರ ಗೆಳೆಯರೇ ಇತ್ತೀಚಿನ ದಿನಗಳಲ್ಲಿ ತುಂಬಾ ಜನರಿಗೆ ಹಣಕಾಸು ತೊಂದರೆ ಉಂಟಾಗುತ್ತದೆ ಹಾಗೂ ತ್ವರಿತವಾಗಿ ಹಣಕಾಸು ನೆರವು ಪಡೆಯಲು ತುಂಬಾ ಜನರ ಹತ್ತಿರ ಕೈ ಸಾಲ ಮಾಡುತ್ತಾರೆ ಆದರೆ ಬಡ್ಡಿ ಕಟ್ಟಲಾಗದೆ ತೊಂದರೆ ಅನುಭವಿಸುತ್ತಾರೆ ಅಂತವರಿಗೆ ಇದೀಗ ಜನರ ಬ್ಯಾಂಕ್ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷದವರೆಗೆ ವೈಯಕ್ತಿಕ ಸಾಲ ನೀಡುತ್ತಿದೆ ಹಾಗಾಗಿ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ

WhatsApp Group Join Now
Telegram Group Join Now       

 

ಕೆನರಾ ಬ್ಯಾಂಕ್ ವೈಯಕ್ತಿಕ ಸಾಲ (Canara Bank Personal loan).?

ಹೌದು ಗೆಳೆಯರೇ ಕೆನರಾ ಬ್ಯಾಂಕ್ ನೀಡುತ್ತಿರುವ ವಯಕ್ತಿಕ ಸಾಲದ ಒಂದು ವಿಶೇಷವೇನೆಂದರೆ, ಯಾವುದೇ ರೀತಿ ಆಸ್ತಿ ಅಥವಾ ಯಾವುದೇ ತಾಕಟು ಇಡದೆ ನಿಮ್ಮ ಸಿವಿಲ್ ಸ್ಕೋರ್ ಉತ್ತಮವಾಗಿದ್ದರೆ ಹಾಗೂ ಉದ್ಯೋಗ ಹೊಂದಿದ್ದರೆ ನಿಮಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಈ ಒಂದು ಸಂಸ್ಥೆ ನೀಡುತ್ತಿದೆ.

Canara Bank Personal loan
Canara Bank Personal loan
WhatsApp Group Join Now
Telegram Group Join Now       

 

ಹಾಗಾಗಿ ನಿಮಗೆ ಯಾವುದೇ ರೀತಿ ಅಗತ್ಯಗಳಿಗೆ ಹಾಗೂ ಶಿಕ್ಷಣ ಮತ್ತು ನಿಮ್ಮ ಮಕ್ಕಳ ವಿವಾಹ ಹಾಗೂ ಯಾತ್ರೆ ಮತ್ತು ಇತರೆ ತುರ್ತು ಖರ್ಚುಗಳಿಗಾಗಿ ಕೆನರಾ ಬ್ಯಾಂಕ್ ಮೂಲಕ ಅತಿ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು

 

ಕೆನರಾ ಬ್ಯಾಂಕ್ ವೈಯಕ್ತಿಕ ಸಾಲದ ವಿವರಗಳು (Canara Bank Personal loan).?

ಸಾಲ ನೀಡುವ ಸಂಸ್ಥೆ: ಕೆನರಾ ಬ್ಯಾಂಕ್

ಸಾಲದ ಮೊತ್ತ ಎಷ್ಟು : ಕನಿಷ್ಠ ₹50,000 ರಿಂದ 10 ಲಕ್ಷದವರೆಗೆ ಆದಾಯದ ಅನುಸಾರವಾಗಿ ಸಾಲ ಸಿಗುತ್ತದೆ

ಬಡ್ಡಿದರ ಎಷ್ಟು: ಕೆನರಾ ಬ್ಯಾಂಕ್ ಮೂಲಕ ವಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರ ಸಿಬಿಲ್ ಸ್ಕೋರ್ ಆಧಾರದ ಮೇಲೆ ಕನಿಷ್ಠ 10.70% ರಿಂದ 16.15% ವರೆಗೆ ವರ್ಷಕ್ಕೆ ಬಡ್ಡಿದರ ನಿಗದಿ ಮಾಡಲಾಗುತ್ತದೆ ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಬ್ಯಾಂಕ್ ಶಾಖೆಗೆ ಭೇಟಿ ನೀಡಿ

ಸಾಲದ ಮರುಪಾವತಿ ಅವಧಿ: ಕನಿಷ್ಠ 6 ತಿಂಗಳಿಂದ ಗರಿಷ್ಠ 84 ತಿಂಗಳ ವರೆಗೆ

ಪ್ರಾಸಸಿಂಗ್ ಫೀ: ಕೆನರಾ ಬ್ಯಾಂಕ್ ನೀಡುತ್ತಿರುವ ವಯಕ್ತಿಕ ಸಾಲದ ಮೇಲೆ 2% ರಿಂದ ಗರಿಷ್ಠ ₹10,000 ವರೆಗೆ + GST ನಿಗದಿ ಮಾಡಲಾಗುತ್ತದೆ

ಡಾಕ್ಯುಮೆಂಟೇಷನ್ ಫೀ: ಕನಿಷ್ಠ 1,500 ಇಂದ ಗರಿಷ್ಠ 5000 ವರೆಗೆ

 

ಕೆನರಾ ಬ್ಯಾಂಕ್ ವೈಯಕ್ತಿಕ ಸಾಲ ಪಡೆಯಲು ಯಾರು ಅರ್ಜಿ ಸಲ್ಲಿಸಬಹುದು..?

  • ಕೆನರಾ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರು ಕನಿಷ್ಠ 21 ವರ್ಷದಿಂದ ಗರಿಷ್ಠ 60 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು
  • ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರು ಯಾವುದಾದರೂ ಉದ್ಯೋಗದಲ್ಲಿ ತೊಡಗಿಕೊಂಡಿರಬೇಕು ಅಥವಾ ಸ್ವಯಂ ಉದ್ಯೋಗಿಗಳಾಗಿದ್ದರೆ ತಿಂಗಳಿಗೆ ಕನಿಷ್ಠ 15000 ಹಣ ಸಂಪಾದನೆ ಮಾಡುತ್ತಿರಬೇಕು ಅಂತವರು ಈ ಒಂದು ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
  • ಸರಕಾರಿ ಸಂಸ್ಥೆಯಲ್ಲಿ ಅಥವಾ ಸಾರ್ವಜನಿಕ ಅಥವಾ ಇತರೆ ಖಾಸಗಿ ಕಂಪನಿಗಳಲ್ಲಿ ಕನಿಷ್ಠ ಒಂದು ವರ್ಷದ ಕೆಲಸದ ಅನುಭವ ಅಥವಾ ವರ್ಷಗಳಿಂದ ಸಂಬಳ ಪಡೆಯುತ್ತಿರಬೇಕು
  • ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರ ಸಿಬಿಲ್ ಸ್ಕೋರ್ 720ಕ್ಕಿಂತ ಹೆಚ್ಚಿನ ಸ್ಕೋರ್ ಹೊಂದಿರಬೇಕು

 

ಕೆನರಾ ಬ್ಯಾಂಕ್ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ಪಾನ್ ಕಾರ್ಡ್
  • ವೋಟರ್ ಐಡಿ
  • ಕೊನೆಯ ಮೂರು ತಿಂಗಳ ಸಂಬಳ ಬ್ಯಾಂಕ್ ಸ್ಟೇಟ್ಮೆಂಟ್
  • ಆರು ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
  • ಉದ್ಯೋಗ ಪ್ರಮಾಣ ಪತ್ರ
  • ಮೂರು ಅಥವಾ ನಾಲ್ಕು ಪಾಸ್ಪೋರ್ಟ್ ಸೈಜ್ ಫೋಟೋಸ್
  • ಇತರೆ ಅಗತ್ಯ ದಾಖಲಾತಿಗಳು

 

ಕೆನರಾ ಬ್ಯಾಂಕ್ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ (Canara Bank Personal loan).?

  • ಕೆನರಾ ಬ್ಯಾಂಕ್ ವೈಯಕ್ತಿಕ ಸಾಲಕ್ಕೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಕೆನರಾ ಬ್ಯಾಂಕ್ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
  • ನಂತರ ಕೆನರಾ ಬ್ಯಾಂಕ್ ಲೋನ್ ವಿಭಾಗದಲ್ಲಿ ಪರ್ಸನಲ್ ಲೋನ್ ಎಂಬ ಆಯ್ಕೆಯನ್ನು ಆಯ್ಕೆ ಮಾಡಿಕೊಳ್ಳಿ
  • ನಂತರ ಅಲ್ಲಿ ಅರ್ಜಿ ಫಾರ್ಮ್ ಅಲ್ಲಿ ನಿಮ್ಮ ಹೆಸರು ಹಾಗೂ ಇತರೆ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ
  • ನಂತರ ನಿಮ್ಮ ಆರ್ಥಿಕ ವಿವರಗಳು ಹಾಗೂ ಇತರೆ ಅಗತ್ಯ ಡಿಜಿಟಲ್ ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ,
  • ನೀವು ವೈಯಕ್ತಿಕ ಸಾಲ ಪಡೆಯಲು ಅರ್ಹತೆ ಹೊಂದಿದ್ದರೆ ಕೇವಲ 2 ರಿಂದ 3 ದಿನಗಳ ಒಳಗಡೆ ನಿಮ್ಮ ಸಾಲದ ಮೊತ್ತ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ

 

ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದರೆ ನೀವು ನಿಮ್ಮ ಹತ್ತಿರದ ಕೆನರಾ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ತುಂಬಾ ಸುಲಭವಾಗಿ ವೈಯಕ್ತಿಕ ಸಾಲಕ್ಕೆ ಬ್ಯಾಂಕ್ ಶಾಖೆಯಲ್ಲಿ ಅರ್ಜಿ ಸಲ್ಲಿಸಬಹುದು ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಅಥವಾ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಸಾಲದ ಅವಶ್ಯಕತೆ ಇರುವಂತ ಜನರಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು

Leave a Comment

?>