E-Svattu 2.0: ಇ-ಸ್ವತ್ತು ಅರ್ಜಿ ಸಲ್ಲಿಕೆ ಆರಂಭ | ಮನೆಯಲ್ಲಿ ಕೂತೆ ಅರ್ಜಿ ಸಲ್ಲಿಸಿ | ಅರ್ಜಿ ಲಿಂಕ್ ಇಲ್ಲಿದೆ

E-Svattu 2.0: ಇ-ಸ್ವತ್ತು 2.0: ಗ್ರಾಮೀಣ ಆಸ್ತಿಗಳಿಗೆ ಡಿಜಿಟಲ್ ಖಾತಾ – ಮನೆಯಲ್ಲಿ ಕೂತೇ ಅರ್ಜಿ ಸಲ್ಲಿಸಿ, 15 ದಿನಗಳಲ್ಲಿ ಪಡೆಯಿರಿ ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಸಾವಿರಾರು ಕುಟುಂಬಗಳು ಭೂಪರಿವರ್ತನೆ ಆದೇಶಗಳಿಲ್ಲದೆ ಮನೆಗಳನ್ನು ನಿರ್ಮಿಸಿಕೊಂಡು ನೆಲೆಸಿವೆ. WhatsApp Group Join Now Telegram Group Join Now        ಇಂತಹ ಅಕ್ರಮ ನಿವೇಶನಗಳು ಮೂಲಭೂತ ಸೌಲಭ್ಯಗಳನ್ನು ಪಡೆಯುತ್ತಿದ್ದರೂ, ಆಸ್ತಿ ದಾಖಲೆಗಳ ಕೊರತೆಯಿಂದಾಗಿ ತೊಂದರೆಗಳು ಎದುರಾಗುತ್ತಿವೆ. ಇಂತಹ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಕರ್ನಾಟಕ ಸರ್ಕಾರ ಇ-ಸ್ವತ್ತು 2.0 … Continue reading E-Svattu 2.0: ಇ-ಸ್ವತ್ತು ಅರ್ಜಿ ಸಲ್ಲಿಕೆ ಆರಂಭ | ಮನೆಯಲ್ಲಿ ಕೂತೆ ಅರ್ಜಿ ಸಲ್ಲಿಸಿ | ಅರ್ಜಿ ಲಿಂಕ್ ಇಲ್ಲಿದೆ