ಗೃಹಲಕ್ಷ್ಮಿ ಹಣ: 2 ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ – ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಹಣ – ಗೃಹಲಕ್ಷ್ಮಿ ಯೋಜನೆ: ಸೆಪ್ಟೆಂಬರ್-ಅಕ್ಟೋಬರ್ ಕಂತುಗಳು ಶೀಘ್ರದಲ್ಲೇ ಬರುತ್ತವೆ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ! ಕರ್ನಾಟಕದ ಲಕ್ಷಾಂತರ ಮಹಿಳೆಯರಿಗೆ ಒಳ್ಳೆಯ ಸುದ್ದಿ!ಗೃಹಲಕ್ಷ್ಮಿ ಯೋಜನೆಯಡಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳ ಬಾಕಿ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತುಮಕೂರಿನಲ್ಲಿ ಘೋಷಿಸಿದ್ದಾರೆ. WhatsApp Group Join Now Telegram Group Join Now          ಈಗಾಗಲೇ ಎಷ್ಟು ಗೃಹಲಕ್ಷ್ಮಿ … Continue reading ಗೃಹಲಕ್ಷ್ಮಿ ಹಣ: 2 ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ – ಲಕ್ಷ್ಮೀ ಹೆಬ್ಬಾಳ್ಕರ್