GruhLakshmi Loan: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸೊಸೈಟಿ ಬ್ಯಾಂಕಿನಿಂದ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.!

GruhLakshmi Loan: ಗೃಹಲಕ್ಷ್ಮಿ ಮಹಿಳಾ ಸಹಕಾರಿ ಬ್ಯಾಂಕ್ – ಮಹಿಳೆಯರ ಸ್ವಾವಲಂಬನೆಗೆ ಹೊಸ ಬೆಳಕು! ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2000 ರೂಪಾಯಿ ಪಡೆಯುತ್ತಿರುವ ಕೋಟ್ಯಂತರ ಮಹಿಳೆಯರಿಗೆ ಇದೀಗ ರಾಜ್ಯ ಸರ್ಕಾರದಿಂದ ದೊಡ್ಡ ಉಡುಗೊರೆ ಬಂದಿದೆ. WhatsApp Group Join Now Telegram Group Join Now        ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘ (ಗೃಹಲಕ್ಷ್ಮಿ ಮಹಿಳಾ ಸಹಕಾರಿ ಬ್ಯಾಂಕ್) ಸ್ಥಾಪಿಸಿ, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಕಡಿಮೆ ಬಡ್ಡಿದರದಲ್ಲಿ … Continue reading GruhLakshmi Loan: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸೊಸೈಟಿ ಬ್ಯಾಂಕಿನಿಂದ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.!