E Shram Card – ಇ- ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಸಾಕು ಪ್ರತಿ ತಿಂಗಳು 3000 ಹಣ ಸಿಗುತ್ತೆ
E Shram Card – ಇ- ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಸಾಕು ಪ್ರತಿ ತಿಂಗಳು 3000 ಹಣ ಸಿಗುತ್ತೆ ನಮಸ್ಕಾರ ಗೆಳೆಯರೇ ಕೇಂದ್ರ ಸರ್ಕಾರ ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಹೊಸ ಯೋಜನೆ ಜಾರಿಗೆ ತಂದಿದೆ. ಹೌದು ಗೆಳೆಯರೆ ನಮ್ಮ ಭಾರತ ದೇಶದಲ್ಲಿ ಲಕ್ಷಾಂತರ ಜನರು ಅಸಂಘಟಿತ ವಲಯದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ದಿನಗೂಲಿಗೆ ಕೆಲಸ ಮಾಡುವಂತಹ ಸಾಕಷ್ಟು ಜನರು ನಮ್ಮ ಭಾರತ ದೇಶದಲ್ಲಿ ಇದ್ದಾರೆ, ಅಂತವರಿಗೆ ಕೇಂದ್ರ ಸರ್ಕಾರ ಪ್ರತಿ ತಿಂಗಳು … Read more