ಪಿಎಂ ಆವಾಸ್ ಯೋಜನೆ 2.0 ನಗರ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ 25 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ, ಸಬ್ಸಿಡಿ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ
ಪಿಎಂ ಆವಾಸ್ ಯೋಜನೆ 2.0 ನಗರ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ 25 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ, ಸಬ್ಸಿಡಿ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ ನಮಸ್ಕಾರ ಗೆಳೆಯರೇ ಪ್ರತಿಯೊಬ್ಬರಿಗೂ ಕೂಡ ಸ್ವಂತ ಮನೆ ಮಾಡಬೇಕು ಎಂಬ ಒಂದು ಕನಸು ಇದ್ದೇ ಇರುತ್ತೆ ಅಂತವರಿಗೆ ಇದೀಗ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಬರೋಬ್ಬರಿ 25 ಲಕ್ಷ ವರೆಗೆ ಸಾಲ ಸೌಲಭ್ಯ ಮನೆ ಕಟ್ಟಿಸಲು ನೀಡಲಾಗುತ್ತದೆ ಹಾಗೂ 2.67 ಲಕ್ಷ ವರೆಗೆ ಸಬ್ಸಿಡಿ ಒಂದು ಯೋಜನೆಯ ಮೂಲಕ ಪಡೆಯಬಹುದಾಗಿದೆ … Read more