ರೈತರಿಗೆ ಸಿಹಿ ಸುದ್ದಿ: ಬೆಳೆ ವಿಮೆ ನೋಂದಣಿ ಮಾಡಲು ರೈತರಿಂದ ಅರ್ಜಿ ಆಹ್ವಾನ.! ಬೇಗಾ ಅಪ್ಲೈ ಮಾಡಿ.
ಬೆಳೆ ವಿಮೆ: ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ (PMFBY): ಹಿಂಗಾರು ಮತ್ತು ಬೇಸಿಗೆ ಬೆಳೆಗಳಿಗೆ ವಿಮೆ ನೋಂದಣಿ – ಕೊನೆಯ ದಿನಾಂಕಗಳು, ಅರ್ಹ ಬೆಳೆಗಳು, ಅರ್ಜಿ ವಿಧಾನ ಮತ್ತು ಸಂಪೂರ್ಣ ಮಾಹಿತಿ ಕರ್ನಾಟಕದ ರೈತ ಬಾಂಧವರಿಗೆ ಸಿಹಿ ಸುದ್ದಿ! ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ (PMFBY) ಅಡಿಯಲ್ಲಿ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ವಿಮೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯದ ಈ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ಲ್ಯಾಪ್ಟಾಪ್ ಪಡೆಯಲು … Read more